1.

ಬದುಕು ಸಾರ್ಥಕವಾಗಬೇಕಾದರೆ ಯಾವ ಅಂಶಗಳು ಇರಬೇಕೆಂದು ಅಕ್ಕಮಹಾದೇವಿ ಹೇಳುತ್ತಾರೆ?​

Answer»

ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ. ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ ಪರೀಕ್ಷೆಗಳು ಬಹಳಷ್ಟು. ಸಾಕ್ಷಾತ್ ಶಿವ ( ಮಲ್ಲಿಕಾರ್ಜುನ)ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕ, ಹಲವಾರು ಭಕ್ತರಿಗೆ ಮಾದರಿಯಾಗಿದ್ದಾಳೆ.

I am ALSO from Karnataka

follow me for KANNADA ANSWERS



Discussion

No Comment Found