1.

Essay on Rain in kannada language

Answer»

ವಾತಾವರಣದಲ್ಲಿರುವ ನೀರಾವಿಯು ತಂಪು ಪಡೆದುಕೊಂಡು ಮತ್ತೆ ದ್ರವರೂಪಕ್ಕೆ ಬಂದು ಭೂಮಿಯ ಮೇಲೆ ಬೀಳುವ ಪ್ರಕ್ರಿಯೆಯೇ ಮಳೆ. ಮೋಡಗಳಲ್ಲಿನ ನೀರು ಬೇರೆ ಬೇರೆ ಹನಿಗಳಾಗಿ ಭೂಮಿಗೆ ಉದುರುತ್ತವೆ. ಎತ್ತರದ ಮೋಡಗಳಿಂದ ಬೀಳುವ ಹನಿಗಳೆಲ್ಲಾ ನೆಲವನ್ನು ತಲುಪಲಾರವು. ಮೋಡ ಮತ್ತು ನೆಲಗಳ ಮಧ್ಯೆ ಶುಷ್ಕ ವಾತಾವರಣವಿದ್ದಲ್ಲಿ ಗಣನೀಯ ಪ್ರಮಾಣದ ಸಣ್ಣ ಹನಿಗಳು ಮತ್ತೆ ಆವಿಯಾಗಿ ಹೋಗುತ್ತವೆ. ಹೀಗೆ ಒಂದು ಹನಿಯೂ ನೆಲ ಮುಟ್ಟದೆ ಹೋದರೆ ಅಂತ ಮಳೆಯನ್ನು 'ವಿರ್ಗಾ' ಎಂದು ಕರೆಯುವರು. ಇಂತಹ ವಿದ್ಯಮಾನವು ಸಾಮಾನ್ಯವಾಗಿ ಬಿಸಿ ಮತ್ತು ಶುಷ್ಕ ಮರುಭೂಮಿ[೧]ಯ ಪ್ರದೇಶಗಳಲ್ಲಿ ಘಟಿಸುತ್ತದೆ.Explanation:



Discussion

No Comment Found