InterviewSolution
Saved Bookmarks
| 1. |
ಹೀಗೆ ಟೊಪ್ಪಿಗೆ ನೆಲಕ್ಕೆಸೆದ ಹುಡುಗನ ಹೆಸರು ಮೈಲಾರ ಮಹಾದೇವ. ೮ನೆಯ ಜೂನ್ ೧೯೧೧ರಂದು.ಮೋಟೆಬೆನ್ನೂರಿನಲ್ಲಿ ಜನಿಸಿದರು. ತಂದೆ ಮಾರ್ತಂಡಪ್ಪ, ಮಹಾದೇವನ ತಾಯಿ ಬಸಮ್ಮ ದೇಶಪ್ರೇಮಿ. ಆಹೊತ್ತಿಗೆ ಬ್ರಿಟಿಷರ ವಿರುದ್ಧ ಹೋರಾಡಿದ್ದ ಆ ತಾಯಿ ಜೈಲುವಾಸವನ್ನು ಅನುಭವಿಸಿದವರು, ಆ ತಾಯಿಗೆತಕ್ಕ ಮಗ ಮಹಾದೇವ. ಪ್ರಾಥಮಿಕ ವಿದ್ಯಾಭ್ಯಾಸವನ್ನು ಮೋಟೆಬೆನ್ನೂರಿನಲ್ಲಿ ಮುಗಿಸಿದ. ಮುಂದಿನವಿದ್ಯಾಭ್ಯಾಸಕ್ಕಾಗಿ ಹತ್ತಿರವಿದ್ದ ಹಂಸಭಾವಿಯ ಶಾಲೆಗೆ ಹೋದ. ಆದರೆ ಆತನಿಗೆ ಓದು ರುಚಿಸಲಿಲ್ಲ.ಸ್ವದೇಶೀ ಬಟ್ಟೆಗಳ ವಿಚಾರ ಯಾವಾಗಲೂ ಮನಸ್ಸಿನಲ್ಲಿ ಗುನುಗುಡುತ್ತಿತ್ತು. ಮಹಾತ್ಮಾ ಗಾಂಧೀಜಿ ಖಾದಿಬಟ್ಟೆಯ ಬಗೆಗೆ ಒಲವು ಹೊಂದಿದ್ದು, ಎಲ್ಲ ಕಡೆಯಲ್ಲೂ ಆ ವಿಚಾರ ಪ್ರಚಾರ ಮಾಡುತ್ತಿದ್ದರು. ಬಾಲಕಮಹಾದೇವನಿಗೆ ಖಾದಿ ಬಟ್ಟೆಯನ್ನು ಕುರಿತು ಪ್ರಚಾರಮಾಡಬೇಕೆಂಬ ಆಸೆ ಹೆಚ್ಚಾಯಿತು. who is having good handwriting pls write and give in page and take photo and upload plss |
| Answer» | |