1.

Kannada tippani on ಹಸಿರು ತರಕಾರಿಗಳ ಸೇವನೆ

Answer»

ಆಹಾರವೆಂದು ಕರೆಯಲಾಗುವ ತರಕಾರಿಗಳು ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಮಾಂಸಹಾರಿಗಳಿಗಿಂತ ಸಸ್ಯಾಹಾರಿಗಳು ಹೆಚ್ಚು ಆರೋಗ್ಯವಾಗಿದ್ದಾರೆ ಎಂದರೆ ತಪ್ಪಾಗಲಾರದು. ತರಕಾರಿ ಹಾಗೂ ಹಸಿರೆಲೆ ತರಕಾರಿಗಳಲ್ಲಿ ಇರುವಂತಹ ಹಲವಾರು ರೀತಿಯ ವಿಟಮಿನ್ ಹಾಗೂ ಪೋಷಕಾಂಶಗಳು ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. MARK me BRAINLIEST PLEASE...



Discussion

No Comment Found