Saved Bookmarks
| 1. |
Mylara mahadevaಭಾರತ ಬ್ರಿಟಿಷರ ಆಡಳಿತಕ್ಕೆ ಸೇರಿದ್ದ ಕಾಲ. ಅವರ ಆಡಳಿತದಿಂದಬಿಡಿಸಿಕೊಂಡು ಭಾರತವನ್ನು ಸ್ವತಂತ್ರವಾದ ದೇಶವನ್ನಾಗಿ ಮಾಡಲುಹಲವಾರು ಭಾರತೀಯರು ಹೋರಾಟ ಮಾಡುತ್ತಿದ್ದರು.( ಹಾವೇರಿ ಜಿಲ್ಲೆಯ ಮೋಟೆಬೆನ್ನೂರು ಎಂಬುದೊಂದು ಹಳ್ಳಿ, ಆಹಳ್ಳಿಯಲ್ಲಿ ದೇಶಭಕ್ತರೊಬ್ಬರು ಭಾಷಣ ಮಾಡುತ್ತಿದ್ದರು. ಅವರ ಭಾಷಣದಲ್ಲಿ“ವಿದೇಶೀ ವಸ್ತಗಳನ್ನು ತ್ಯಜಿಸಿ ನಮ್ಮ ದೇಶದಲ್ಲೇ ತಯಾರು ಮಾಡಿದಬಟ್ಟೆಗಳನ್ನು ತೊಡಬೇಕು” ಎಂದೆಲ್ಲ ಹೇಳುತ್ತಿದ್ದರು. ಆ ಮಾತು ಕೇಳುತ್ತಿದ್ದ೮-೧೦ ವರ್ಷದ ಒಬ್ಬ ಬಾಲಕ ತನ್ನ ತಲೆ ಮುಟ್ಟಿ ನೋಡಿದ. ಅವನತಲೆಯ ಮೇಲೆ ವಿದೇಶಿ ಟೊಪ್ಪಿಗೆ ಇತ್ತು. ಕೂಡಲೆ ಟೊಪ್ಪಿಗೆಯನ್ನು ತೆಗೆದುನೆಲಕ್ಕೆಸೆದ.- ಹೀಗೆ ಟೋಪಿಗೆ ನೆಲಕ್ಕೆಸೆದ ಹುಡುಗನ ಹೆಸರು ಮೈಲಾರ ಮಹಾದೇವ, ೮ನೆಯ ಜೂನ್ ೧೯೧೧ರಂದುಮೋಟೆಬೆನ್ನೂರಿನಲ್ಲಿ ಜನಿಸಿದರು. ತಂದೆ ಮಾರ್ತಂಡಪ್ಪ, ಮಹಾದೇವನ ತಾಯಿ ಬಸಮ್ಮ ದೇಶಪ್ರೇಮಿ, ಆಹೊತ್ತಿಗೆ ಬ್ರಿಟಿಷರ ವಿರುದ್ದ ಹೋರಾಡಿದ್ದ ಆ ತಾಯಿ ಜೈಲುವಾಸವನ್ನು ಅನುಭವಿಸಿದವರು. ಆ ತಾಯಿಗೆತಕ್ಕ ಮಗ ಮಹಾದೇವ. ಪ್ರಾಥಮಿಕ ವಿದ್ಯಾಭ್ಯಾಸವನ್ನು ಮೋಟೆಬೆನ್ನೂರಿನಲ್ಲಿ ಮುಗಿಸಿದ. ಮುಂದಿನವಿದ್ಯಾಭ್ಯಾಸಕ್ಕಾಗಿ ಹತ್ತಿರವಿದ್ದ ಹಂಸಭಾವಿಯ ಶಾಲೆಗೆ ಹೋದ. ಆದರೆ ಆತನಿಗೆ ಓದು ರುಚಿಸಲಿಲ್ಲ.ಸ್ವದೇಶೀ ಬಟ್ಟೆಗಳ ವಿಚಾರ ಯಾವಾಗಲೂ ಮನಸ್ಸಿನಲ್ಲಿ ಗುನುಗುಡುತ್ತಿತ್ತು. ಮಹಾತ್ಮಾ ಗಾಂಧೀಜಿ ಖಾದಿಬಟ್ಟೆಯ ಬಗೆಗೆ ಒಲವು ಹೊಂದಿದ್ದು, ಎಲ್ಲ ಕಡೆಯಲ್ಲೂ ಆ ವಿಚಾರ ಪ್ರಚಾರ ಮಾಡುತ್ತಿದ್ದರು. ಬಾಲಕಮಹಾದೇವನಿಗೆ ಖಾದಿ ಬಟ್ಟೆಯನ್ನು ಕುರಿತು ಪ್ರಚಾರಮಾಡಬೇಕೆಂಬ ಆಸೆ ಹೆಚ್ಚಾಯಿತು.can u guys frame some questions |
|
Answer» mahadevanige ಯಾವ ಬಟ್ಟೆಯನ್ನು ಕುರಿತು pracharmadabekenba ಆಸೆ ಆಯಿತು |
|