Saved Bookmarks
| 1. |
Samuha madhyamagalu essay in kannada |
|
Answer» 'ಮಾಧ್ಯಮ ಅಥವಾ ಸಮೂಹ ಮಾಧ್ಯಮಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ. ಅಂತೆಯೇ ಮಾಧ್ಯಮವನ್ನು “ನಾಲ್ಕನೇ ಅಂಗ” (FOURTH ESTATE) ಎಂದೂ ಕರೆಯುತ್ತಾರೆ. |
|