InterviewSolution
Saved Bookmarks
| 1. |
ಸವರ್ಣ ಧೀರ್ಘ ಸಂಧಿ ಅಂದರೇನು.......?? |
|
Answer» ಮತ್ತು ಆ, ಇ ಮತ್ತು ಈ, ಉ ಮತ್ತು ಊ - ಇವುಗಳಿಗೆ 'ಸವರ್ಣ'ಗಳೆಂದು ಹೆಸರು. ಇವುಗಳಲ್ಲಿ ಆ,ಈ ಮತ್ತು ಊ ಸ್ವರಗಳು ದೀರ್ಘ ಸ್ವರಗಳು. ಸಂಸ್ಕೃತ ಪದಗಳು ಸಂಧಿಯಾಗುವ ಸಂದರ್ಭದಲ್ಲಿ, ಸವರ್ಣ ಸ್ವರಗಳು ಒಂದರ ಮುಂದೊಂದು ಬಂದಾಗ ಸಂಧಿ ಹೊಂದಿ, ಈ ಸವರ್ಣದ ದೀರ್ಘ ಸ್ವರವಾಗಿ ಉಳಿಯುತ್ತದೆ. ಸಂಸ್ಕೃತದಲ್ಲಿ ಪಾಣಿನೀಯ ಸೂತ್ರ : 'ಅಕಃ ಸವರ್ಣೇ ದೀರ್ಘಃ' ಎಂದು. example ಶ ಚಿ + ಇಂ ದ್ರ = ಶ ಚೀಂ ದ್ರ ವಿ ದ್ಯಾ + ಅ ಭ್ಯಾ ಸ = ವಿ ದ್ಯಾ ಭ್ಯಾ ಸ |
|