1.

ವಿಭಕ್ತಿ ಪ್ರತ್ಯಯದಲ್ಲಿ ಎಷ್ಟು ವಿಧ ಅವು ಯಾವುವು? pls answer then you will be marked brainlist.​

Answer»

ಪ್ರಥಮ ವಿಭಕ್ತಿ: ಮನೆ + ಉ = ಮನೆಯುದ್ವಿತೀಯ ವಿಭಕ್ತಿ: ಮನೆ + ಅನ್ನು = ಮನೆಯನ್ನುತೃತೀಯ ವಿಭಕ್ತಿ: ಮನೆ + ಇಂದ = ಮನೆಯಿಂದಚತುರ್ಥೀ ವಿಭಕ್ತಿ: ಮನೆ + ಗೆ = ಮನೆಗೆಪಂಚಮೀ ವಿಭಕ್ತಿ: ಮನೆ + ದೆಸೆಯಿಂದ = ಮನೆಯ ದೆಸೆಯಿಂದಷಷ್ಠೀ ವಿಭಕ್ತಿ: ಮನೆ + ಅ = ಮನೆಯಸಪ್ತಮೀ ವಿಭಕ್ತಿ: ಮನೆ + ಅಲ್ಲಿ = ಮನೆಯಲ್ಲಿ, ಮನೆಯೊಳು, ಮನೆಯಾಗಸಂಭೋದನ ವಿಭಕ್ತಿ: ಮನೆ + ಆ = ಮನೆಯಾ



Discussion

No Comment Found